Download Now Banner

This browser does not support the video element.

ಕಂಪ್ಲಿ: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಕಂಪ್ಲಿಗೆ ಭೇಟಿ, ಗಣೇಶ ಮೂರ್ತಿ ವೀಕ್ಷಣೆ

Kampli, Ballari | Aug 30, 2025
ಗಂಗಾವತಿ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಅವರು ಆಗಸ್ಟ್ 29, ಶುಕ್ರವಾರ ರಾತ್ರಿ 11:30ಕ್ಕೆ ನಗರಕ್ಕೆ ಭೇಟಿ ನೀಡಿ, ಭಗತ್ ಸಿಂಗ್ ಬಾಯ್ಸ್ ವತಿಯಿಂದ ಹೊಸ ಬಸ್ ನಿಲ್ದಾಣದ ಬಳಿ ಪ್ರತಿಷ್ಠಾಪನೆ ಮಾಡಲಾಗಿರುವ ಗಣೇಶ ಮೂರ್ತಿಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಅವರು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಘಟಕರ ಪರಿಶ್ರಮವನ್ನು ಶ್ಲಾಘಿಸಿದರು. ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Read More News
T & CPrivacy PolicyContact Us