ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ತಡೆಯಬೇಕು ಹಾಗೂ ಮಹಿಳೆಯರಿಗೆ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಸದಸ್ಯರು ನಗರದ ವಿವೇಕಾನಂದ ವೃತ್ತದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸಿದರು.ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆಯೇ ಇಲ್ಲವಾಗಿದೆ. ಸ್ತ್ರೀ ಭ್ರೂಣ ಹತ್ಯೆ, ಬಾಲ್ಯ ವಿವಾಹ, ಮರ್ಯಾದಾ ಕೊಲೆ, ಅತ್ಯಾಚಾರ-ಗುಂಪು ಅತ್ಯಾಚಾರ ಮತ್ತು ಹತ್ಯೆ ಮುಂತಾದ ಪ್ರಕರಣಗಳು ದಿನೇ ದಿನೇ ಹ