ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಶ್ರೀ ಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಭಾನುವಾರ 11ನೇ ದಿನದ ಧರ್ಮದರ್ಶಕಗಳ ಆಚರಣೆಯ ಮರ್ಮವನ್ನರಿಯುವ ಪರ್ಯೂಷಣ ಪರ್ವವವು ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು