ಮಣಿಪಾಲ ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ಬೈಕೊಂದು ಸ್ಕಿಡ್ಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತ ಸಹಸವಾರ ನನ್ನ ಕಟಪಾಡಿ ನಿವಾಸಿ ಮೋಹನ 33 ವರುಷ ಎಂದು ಗುರುತಿಸಲಾಗಿದೆ. ಸವಾರ ಪ್ರದೀಪ್ ಗಂಭೀರ ಗಾಯಗೊಂಡಿತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ