Install App
shamsheerbudoli
This browser does not support the video element.
ಬೆಳ್ತಂಗಡಿ: ಬುರುಡೆ ಪ್ರಕರಣ: ಧರ್ಮಸ್ಥಳದಲ್ಲಿ ಸೌಜನ್ಯ ಮಾವ ವಿಠಲ್ ಗೌಡರ ಸ್ಥಳಮಹಜರು
Beltangadi, Dakshina Kannada | Sep 10, 2025
ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಸೆ.10 ರಂದು ಸಂಜೆ 4:30 ಕ್ಕೆ ಎಸ್ಪಿ ಸಿ.ಎ. ಸೈಮನ್ ನೇತೃತ್ವದಲ್ಲಿ ಸ್ಥಳಮಹಜರಿಗಾಗಿ ಸೌಜನ್ಯ ಮಾವ ವಿಠಲ್ ಗೌಡನನ್ನು ಧರ್ಮಸ್ಥಳ ಗ್ರಾಮದ ನೇತ್ರಾವತಿಯಲ್ಲಿರುವ ಬಂಗ್ಲಗುಡ್ಡ ಪ್ರದೇಶಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸುತ್ತಿದ್ದಾರೆ.
Share
Read More News
T & C
Privacy Policy
Contact Us
Your browser does not support JavaScript!