ಕೆ. ಆರ್. ಪೇಟೆ ಶಾಸಕ ಕಛೇರಿಯಲ್ಲಿ ಚುನಾವಣೆ ಸಂಬಂಧ ಕಾರ್ಯಕರ್ತರ ಸಭೆ ಹೆಚ್. ಟಿ. ಮಂಜು ಅವರ ನೇತೃತ್ವದಲ್ಲಿ ನಡೆಯಿತು. ಶಾಸಕ ಹೆಚ್. ಟಿ. ಮಂಜು ಅವರ ನೇತೃತ್ವದಲ್ಲಿ ಕೆ.ಆರ್.ಪೇಟೆ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಟಿಎಪಿಸಿಎಂಎಸ್ ಮತ್ತು ಡಿಸಿಸಿ ಬ್ಯಾಂಕ್ ಚುನಾವಣಾ ಅಭ್ಯರ್ಥಿಗಳಕೆ. ಆಯ್ಕೆ ಕುರಿತು ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ, ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ, ಜೈನ್ನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ನಿದರ್ೇಶಕರಾದ ಬಿ. ಧರಣೇಶ್ ಅವರು ಡಿಸಿಸಿ ಬ್ಯಾಂಕ್ ಚುನಾವಣಾ ಅಭ್ಯರ್ಥಿಯಾಗಿ ಆಯ್ಕೆಯಾದರು