ಬಿಜೆಪಿದು ಧರ್ಮಯಾತ್ರೆ ಅಲ್ಲ ರಾಜಕೀಯ ಯಾತ್ರೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಧರ್ಮಸ್ಥಳ ಪ್ರಕರಣ ಎನ್. ಐ. ಎ ತನಿಖೆ ಮಾಡಿಸಿ ಅಂತ ಹೇಳ್ತಾರೆ ಅವರು ಪೊಲೀಸರು ಇವರು ಪೊಲೀಸರು ನಮ್ಮ ಪೊಲೀಸರ ಮೇಲೆ ಬಿಜೆಪಿಗೆ ನಂಬಿಕೆ ಇಲ್ವಾ? ಬಿಜೆಪಿ ಮೊದಲು ತನಿಖೆ ಮಾಡಿ ಅಂತ ಹೇಳಲೇ ಇಲ್ಲ ಡೆಡ್ ಬಾಡಿ ಸಿಗದೆ ಹೋದಮೇಲೆ ಹೇಳಿಕೆ ಕೊಡಲು ಶುರು ಮಾಡಿದ್ರು ವೀರೇಂದ್ರ ಹೆಗಡೆ ಅವರೇ ಸ್ವಾಗತ ಮಾಡಿದ್ದಾರೆ ಅವರ ಮೇಲೆ ಆರೋಪವಿದೆ ಅವ್ರೆ ಸ್ವಾಗತ ಮಾಡಿದ್ದಾರೆ ನಾವು ತನಿಖೆ ಮಾಡಿಸುತ್ತಿದ್ದೇವೆ ಯಾರು ಕೂಡ ನಾನು ಇಂಟರ್ ಫಿಯರ್ ಆಗಿಲ್ಲ ವಿದೇಶದಿಂದ ಫಂಡಿಂಗ್ ಬಂದಿದೆ ಎಂಬ ವಿಚಾರ ದುಡ್ಡು ಬಂದಿರೋದು ಬಿಜೆಪಿಗೆ ಇಷ್ಟೆಲ್ಲಾ ಮಾಡ್ತಿದ್ದಾರೆ ಎಲ್ಲಿಂದ ದುಡ್ಡು ಬರತ್ತೆ ಯಾರು ಕೊಡೋರು ಇವರಿಗೆ ಎಂದು ವಾಗ್ದಾಳಿ ನಡೆಸಿದ್ದಾರೆ.