Download Now Banner

This browser does not support the video element.

ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೋಲಿಸ್ ಇಲಾಖೆ ವತಿಯಿಂದ ಶಾಂತಿ ಸಭೆ

Hagaribommanahalli, Vijayanagara | Aug 21, 2025
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಪೊಲೀಸ್ ಕಚೇರಿ ಆವರಣದಲ್ಲಿ ಶ್ರೀ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಸಭೆಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ಅನೇಕ ಮುಖಂಡರು ಹಾಗೂ ಯುವಕರು ಪಾಲ್ಗೊಂಡಿದ್ದರು.
Read More News
T & CPrivacy PolicyContact Us