ಈದ್ ಮಿಲಾದ್ ಹಿನ್ನಲೆ ನಗರದಲ್ಲಿ ಪೊಲೀಸ್ ಇಲಾಖೆಯಿಂದ ಪಥಸಂಚಲನ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ ಯಾವುದೇ ಅಹಿಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಗುರುವಾರ ಸಂಜೆ 6 ಗಂಟೆಯಲ್ಲಿ ಕೋಲಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ನಿಖಿಲ್ ನೇತೃತ್ವದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪತಸಂಚಲನ ನಡೆಸುವ ಮೂಲಕ ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಯಾವುದೇ ಐದಕರ ಘಟನೆಗಳು ನಡೆದಂತೆ ಆಚರಿಸಲು ಸೂಚಿಸಿದ್ದಾರೆ