ಯಡ್ರಾಂವ ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಶಾಸಕ ದುರ್ಯೋಧನ ಐಹೊಳೆ ಚಾಲನೆ. ರಾಯಬಾಗ ತಾಲೂಕಿನ ಯಡ್ರಾಂವ ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಗುರುವಾರ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು. ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಮಂಜೂರಾದ 50 ಲಕ್ಷ ರೂ. ವೆಚ್ಚದಲ್ಲಿ ಯಡ್ರಾಂವ ಬಸ್ ನಿಲ್ದಾಣದಿಂದ ಬೆಳ್ಳೆಸಿ ತೋಟದವರೆಗೆ ರಸ್ತೆ ಡಾಂಬರೀಕರಣ ಮಾಡುವ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಪಕ್ಷದ ಮುಖಂಡರು ಉಪಸ್ಥಿತರಿದ್ದರು