Download Now Banner

This browser does not support the video element.

ವಿಜಯಪುರ: ರೈತರಿಗೆ ಕುರಿ-ಆಡು ಹಾಗೂ ಕೋಳಿ ಸಾಕಾಣಿಕೆ ತರಬೇತಿ ಆಯೋಜನೆ : ನಗರದಲ್ಲಿ ಡಿಸಿ ಡಾ.ಆನಂದ ಕೆ

Vijayapura, Vijayapura | Aug 30, 2025
ರೈತರಿಗೆ ಕುರಿ-ಆಡು ಹಾಗೂ ಕೋಳಿ ಸಾಕಾಣಿಕೆ ತರಬೇತಿ ಆಯೋಜನೆ ಮಾಡಲಾಗಿದೆ ಎಂದು ಡಿಸಿ ಡಾ.ಆನಂದ ಕೆ ತಿಳಿಸಿದ್ದಾರೆ. ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಸೆ8ರಿಂದ 13ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ. 6 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ರೈತರು ದಿನಾಂಕ : 06-09-2025ರೊಳಗೆ ನೊಂದಾಯಿಸಿಕೊಳ್ಳಬೇಕು ಎಂದಿರು.
Read More News
T & CPrivacy PolicyContact Us