ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಸ್ಥಾಪನೆಗೆ ವಿರೋಧಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಭೇಟಿ ನೀಡಿದರು. ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೆಪ್ಟೆಂಬರ್ 18ರಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಮುಖಂಡರು ಕುಲಕರ್ಣಿ, ಶ್ರೀನಾಥ್ ಪೂಜಾರಿ ಸೇರಿದಂತೆ ಹಲವರಿದ್ದರು..