ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಮತ್ತು ಷಡ್ಯಂತ್ರದ ಕುರಿತು ಎಸ್ಐಟಿ ತನಿಖೆಯು ದಾರಿ ತಪ್ಪಿದ್ದು, ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 1 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಕಾರ್ಯಕ್ರಮ ನಡೀತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಪ್ರಮುಖ ನಾಯಕರು, ಸಂಸದರು ಮತ್ತು ಶಾಸಕರು ಭಾಗವಹಿಸಿದ್ದರು.