ಹುಬ್ಬಳ್ಳಿಯಲ್ಲಿ ಈದ್ ಮಿಲಾದ್ ಹಬ್ಬದಲ್ಲಿ ಗಣೇಶ ಮಂಟಪದ ಎದುರು ಶ್ರೀ ಗಣೇಶನ ಹಾಡು ಹಾಕುವ ಮೂಲಕ ಮುಸ್ಲಿಂ ಸಮುದಾಯದವರು ಹಿಂದೂ ಮುಸ್ಲಿಂ ಭಾವೈಕ್ಯತೆಯನ್ನು ಮೆರೆದಿದ್ದು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಹುಬ್ಬಳ್ಳಿಯ ಸ್ಟೇಷನ್ ರೋಡ್ ಹತ್ತಿರ ಈದ್ ಮಿಲಾದ ಸಂದರ್ಭದಲ್ಲಿ ಶ್ರೀ ಗಣೇಶನ ಹಾಡು ಹಾಕಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದು ಹಿಂದೂ ಮುಸ್ಲಿಂ ಭಾವೈಕ್ಯತೆಯನ್ನು ಮುಸ್ಲಿಂ ಸಮುದಾಯದವರು ಮೆರೆಯದಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.