ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಕರ್ನಾಟಕ ಸರ್ಕಾರದ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದೆ) ಕಾರ್ಯ ಮತ್ತು ಪಾಲನೆ ವೃತ್ತ ಕಛೇರಿ, ಹೆಸ್ಕಾಂ, ಗದಗ ಇಂಧನ ಸಚಿವ ಕೆ. ಜೆ. ಜಾರ್ಜ್ ಅಧ್ಯಕ್ಷತೆಯಲ್ಲಿ ಗದಗ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಕೆ ಪಾಟೀಲ ಉಪಸ್ಥಿತರಿದ್ದರು.