Download Now Banner

This browser does not support the video element.

ಶ್ರೀನಿವಾಸಪುರ: ಧರ್ಮಸ್ಥಳದ ಪಾವಿತ್ರ್ಯತೆಗೆ ಕಾಲಂಕ‌ತರಲು ಯತ್ನಿಸುತ್ತುರುವವರ ಕ್ರಮಕ್ಕೆ ಆಗ್ರಹಿಸಿ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

Srinivaspur, Kolar | Aug 29, 2025
ಧರ್ಮಸ್ಥಳ ಕ್ಷೇತ್ರದ ಪವಿತ್ರತೆಗೆ ಕಳಂಕ ತರಲು ಪ್ರಯತ್ನಿಸುತ್ತಿರುವ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಶುಕ್ರವಾರ ಬಿಜೆಪಿ ಪಕ್ಷ,ವಿಶ್ವ ಹಿಂದೂ ಪರಿಷತ್, ಎಬಿವಿಪಿ ಸೇರಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಮುಳಬಾಗಿಲು ಸರ್ಕಲ್ ನಿಂದ ತಾಲ್ಲೂಕು ಕಚೇರಿಯ ತನಕ ಮೆರವಣಿಗೆ ಬಂದು ತಾಲ್ಲೂಕು ಕಚೇರಿ ಆವರಣದಲ್ಲಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ಪ್ರತಿಭಟನೆ ವೇಳೆ ಮಾಜಿ ಸಂಸದ ಎಸ್.ಮುನಿಸ್ವಾಮಿ ಮಾತನಾಡಿ ದೇಶದಲ್ಲಿನ ಸನಾತನ ಧರ್ಮವನ್ನು ಹೆಸರನ್ನು ಕೆಡಿಸಲು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಎಸ್‌ಐಟಿ ರಚನೆ ಮಾಡಿ ಯಾರೋ ಅನಾಮಿಕ ಹೇಳಿದ್ದನೆಲ್ಲಾ ಮಾಡಿದ್ದಾರೆ ಎಂದ್ರು
Read More News
T & CPrivacy PolicyContact Us