ಬೀದರ್: ಜಿಲ್ಲೆಯಿಂದ ಮಹಾರಾಷ್ಟ್ರದ ಶ್ರೀ ಕ್ಷೇತ್ರ ಪಂಡರಾಪುರಕ್ಕೆ ತೆರಳುತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್'ಗೆ ಲಾರಿ ಡಿಕ್ಕಿಯಾಗಿ 20ಕ್ಕೂ ಅಧಿಕ ಜನರಿಗೆ ಗಂಭೀರವಾಗಿ ಗಾಯಗಳಾದ ಘಟನೆ ಸೊಲ್ಲಾಪುರ ಬಳಿ ಜರುಗಿದೆ. ಗಾಯಾಳುಗಳನ್ನು ಸೊಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮುಂದುವರೆಸಲಾಗಿದೆ.