ಚಿತ್ರದುರ್ಗದಲ್ಲಿಂದು ಒಳ ಮೀಸಲಾತಿ ಜಾರಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಮಾಧಿಗ ಸಮುದಾಯದ ವತಿಯಿಂದ ಬಾನುವಾರ ಮಧ್ಯಾಹ್ನ 1 ಗಂಟೆಗೆ ನಗರದ ಓಬವ್ವ ವೃತ್ತದಲ್ಲಿ ಒಳ ಮೀಸಲಾತಿ ಜಾರಿ ವಿಜಯೋತ್ಸವ ಹಮ್ಮಿಕೊಂಡಿದ್ದು ಮೊದಲಿಗೆ ಮದಕರಿ ವೃತ್ತದಿಂದ ತೆರೆದ ವಾಹನದಲ್ಲಿ ಮೆರವಣಿಗೆ ಹಮ್ಮಿಕೊಂಡಿದ್ದು ಮಾಜಿ ಸಚಿವ ಹೆಚ್ ಆಂಜನೇಯ ಹಾಗೂ ಮಾಜಿ ಸಂಸದ ಬಿ ಎನ್ ಚಂದ್ರಪ್ಪ ಅವರು ಬಾಗವಹಿಸಿದ್ದರು