Download Now Banner

This browser does not support the video element.

ಚಿಕ್ಕಬಳ್ಳಾಪುರ: ನಗರದಲ್ಲಿ ಅದ್ದೂರಿಯಾಗಿ ನಡೆದ 186ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ

Chikkaballapura, Chikkaballapur | Sep 7, 2025
ಚಿಕ್ಕಬಳ್ಳಾಪುರ ನಗರದಲ್ಲಿ ಭಾನುವಾರ 186 ನೇ ವಿಶ್ವ ಛಾಯಾ ಗ್ರಾಹಕರ ದಿನಾಚರಣೆಯನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲಾ ಛಾಯಾಗ್ರಾ ಸಂಘದ ಅಧ್ಯಕ್ಷ ಶ್ರೀನಿವಾಸ್ ಮತ್ತಿತರ ಗಣ್ಯರು ಚಾಲನೆ ನೀಡಿದರು. ಈ ವೇಳೆ ನಗರದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿದ ಛಾಯಾಗ್ರಾಹಕರು, ನಂತರ ಡಾ.ಬಿ ಆರ್ ಅಂಬೇಡ್ಕರ್ ಭವನದಲ್ಲಿ ವೇದಿಕೆಯ ಕಾರ್ಯಕ್ರಮವನ್ನು ನಡೆಸಿದರು.
Read More News
T & CPrivacy PolicyContact Us