Install App
prashantsatti92
This browser does not support the video element.
ಚಿಕ್ಕೋಡಿ: ಯಡೂರಿನ ವೀರಭದ್ರೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕೃಷ್ಣಾ ನದಿ ನೀರು
Chikodi, Belagavi | Aug 23, 2025
ಮಹಾರಾಷ್ಟ್ರದ ಜಲಾಶಯಗಳಿಂದ ಭಾರಿ ಪ್ರಮಾಣದ ನೀರು ಬರುತ್ತಿರುವ ಹಿನ್ನೆಲೆಯಲ್ಲಿ.. ಕೃಷ್ಣಾನದಿಗೆ ಕ್ಷಣ-ಕ್ಷಣಕ್ಕೂ ನೀರಿನ ಮಟ್ಟ ಹೆಚ್ಚಾಗುತ್ತಿದೆ.ಪರಿಣಾಮ ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ಶ್ರೀವೀರಭದ್ರೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.
Share
Read More News
T & C
Privacy Policy
Contact Us
Your browser does not support JavaScript!