ಹಾಸನದ ರಾಜಘಟ್ಟದಲ್ಲಿ ರೈಲ್ವೆ ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ರಾಜಘಟ್ಟ, ಗವೇನಹಳ್ಳಿ ಸೇರಿದಂತೆ ಸುತ್ತಲಿನ ಬಡಾವಣೆಗಳಿಗೆ ಸಂಪರ್ಕಿಸುವ ರಸ್ತೆಗೆ ತೊಂದರೆ ಆಗುವ ರೀತಿಯಲ್ಲಿ ರೈಲ್ವೆ ಇಲಾಖೆ ಕಾಮಗಾರಿ ನಡೆಯುತ್ತಿದೆ ಎಂಬ ಸ್ಥಳೀಯರ ಆರೋಪದ ಹಿನ್ನೆಲೆಯಲ್ಲಿ ಭೇಟಿ ನೀಡಲಾಯಿತು. ಈ ಬಗ್ಗೆ ಈಗಾಗಲೇ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿದ್ದು ನಾಳೆಯೇ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಲಿದೆ. ಸಾರ್ವಜನಿಕರಿಗೆ ತೊಂದರೆ ಆಗುವ ಯಾವ ಕೆಲಸವನ್ನು ಮಾಡಲು ಬಿಡುವುದಿಲ್ಲ. ಸ್ಥಳೀಯರು ಆತಂಕಕ್ಕೆ ಒಳಗಾಗದೆ ನಿರ್ಭೀತಿಯಿಂದ ಇರುವಂತೆ ಧೈರ್ಯ ತುಂಬಿ