*ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ* ಸಾರ್ವಜನಿಕರು ಸುಳ್ಳು ದೂರು ದಾಖಲಿಸಬಾರದು: ಉಪ ಲೋಕಾಯುಕ್ತ ಬಿ.ವೀರಪ್ಪಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜೊತೆಗೆ ನಿಜವಾದ ಕೇಸ್ ಗಳ ವಿಲೇವಾರಿ ವಿಳಂಬವಾಗುತ್ತದೆ ಎಂದು ಉಪಲೋಕಾಯುಕ್ತರಾದ ನ್ಯಾ. ಬಿ ವೀರಪ್ಪ ಅವರು ಹೇಳಿದರು.