ಚಿಕ್ಕಮಗಳೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ಮಿತಿಮೀರಿದ್ದು, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸುತ್ತಮುತ್ತ ಇಪ್ಪತ್ತಕ್ಕೂ ಹೆಚ್ಚು ಬೀದಿ ನಾಯಿಗಳಿದ್ದು. ಜನರ ಮೇಲೆ ದಾಳಿ ಮಾಡುವ ಭೀತಿಯಿಂದ ಜನ ಬೆಚ್ಚಿ ಬಿದ್ದಿದ್ದಾರೆ. ನಗರಸಭೆಯವರು ಕೂಡಲೇ ಬೀದಿ ನಾಯಿಗಳನ್ನ ಸ್ಥಳಾಂತರ ಮಾಡಬೇಕೆಂದು ಒತ್ತಾಯಿಸಿದ್ದಾರೆ.