ಹೈ ಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ ಭಾನು ಮುಸ್ತಾಕ್ ಬೂಕರ್ ಪ್ರಶಸ್ತಿ ವಿಜೇತೆ ನಾಡಹಬ್ಬ ಇಂಥವರೇ ಉದ್ಘಾಟನೆ ಮಾಡಬೇಕು ಅಂತ ಇಲ್ಲ ಇಡೀ ಎಲ್ಲರ ಹಬ್ಬ ಮುಸ್ಲಿಂ, ಕ್ರಿಶ್ಚಿಯನ್ , ಎಲ್ಲರ ಹಬ್ಬ ಮಹಾರಾಜ ಕಾಲದಿಂದಲೂ ಹಬ್ಬ ಆಗ್ತಿದೆ ಹೈದರಾಲಿ, ಟಿಪ್ಪು ಕಾಲದಲ್ಲೂ ದಸರಾ ಆಗಿದೆ ಮಿರ್ಜಾ ಇಸ್ಮಾಯಿಲ್ ದಿವಾನರಾಗಿದ್ದರು ಬೂಕರ್ ಗೆದ್ದಿದ್ರು ಅದಕ್ಕೆ ಅವರನ್ನ ಮಾಡಿದ್ದೆ ವಿರೋಧ ಮಾಡ್ತಿದ್ದವರಿಗೆ ಇತಿಹಾಸ ಗೊತ್ತಿಲ್ಲ ಬಿಜೆಪಿಯವರು ಜ್ಯಾತ್ಯಾತೀತವಾಗಿ ಮಾತನಾಡಲ್ಲ ಕನ್ನಡತಾಯಿ ಬಗ್ಗೆ ಭಾನು ಮುಸ್ತಾಕ್ ಹೇಳಿಕೆ ವೈರಲ್ ವಿಚಾರ ಅವರಿಗೆ ಕನ್ನಡದ ಬಗ್ಗೆ ಪ್ರೀತಿ ಇದೇ ಅದಕ್ಕಾಗಿಯೇ ಪುಸ್ತಕಗಳನ್ನು ಬರೆದಿದ್ದಾರೆ ಬಿಜೆಪಿ ಏನೋ ಕುಂಟು ನೆಪ ಹುಡುಕುತ್ತಿದೆ ಅಷ್ಟೇ ನಾಡಹಬ್ಬ ಉದ್ಘಾಟನೆ ಎಲ್ಲರ ಹಬ್ಬ ಅಷ್ಟೇ