ರಾಮನಗರ -- ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಮುದಾಯವನ್ನು ಎಸ್.ಟಿ ಗೆ ಸೇರುಸುತ್ತಿದ್ದಾರೆ ಎಂಬುದು ಸುಳ್ಳು ಅಪಾದನೆ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ ಎಂದು ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಶನಿವಾರ ಬಿಜೆಪಿ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುರುಬರು ಮೂಲ ನಿವಾಸಿಗಳು ಸಾಕಷ್ಟು ವರ್ಷಗಳಿಂದ ಹೋರಾಟ ಆಗಿದೆ. ಟ್ರೈಬಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಸಂಸ್ಥೆ ಮೂಲಕ ಅಧ್ಯಾಯನ ಮಾಡಿ ಬೊಮ್ಮಾಯಿ ನೇತೃತ್ವದ ಹಿಂದಿನ ಸರ್ಕಾರ ಕೇಂದ್ರಕ್ಕೆ ಕಳುಹಿಸಿದೆ. ಎಸ್.ಟಿ ಗೆ