ಹಾಸನದಲ್ಲಿ ಗಣೇಶ್ ದುರಂತ ಪ್ರಕರಣ: ಮೃತ ಕುಟುಂಬದವರಿಗೆ ಸಾಂತ್ವನ ಹೇಳಿದ ವಿಪಕ್ಷ ನಾಯಕ ಆರ್ ಅಶೋಕ್ ಹಾಸನ: ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ದುರಂತ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಬೈಕ್ ಸವಾರ ಬಂಟರಹಳ್ಳಿಯ ಮೃತ ಪ್ರಭಾಕರ್ ಹಾಗೂ ಕಬ್ಬಿನಹಳ್ಳಿಯ ಈಶ್ವರ್ ಅವರ ಮನೆಗಳಿಗೆ ಭೇಟಿ ನೀಡಿ ಮೃತ ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಂತಹ ಘಟನೆ ನಡೆಯಬಾರದಿತ್ತು.ಇಂತಹ ಮೆರವಣಿಗೆ ವೇಳೆ ಇನ್ನೂ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಬೇಕಿತ್ತು. ಕೇಂದ್ರ-ರಾಜ್ಯ ಸರ್ಕಾರಗ