ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಬಗ್ಗೆ ಹಾಗೂ ದಲಿತ ಬಗ್ಗೆ ಅವಳೇನಕಾರಿಯಾಗಿ ಪೋಸ್ಟ್ ಮಾಡುತ್ತಿರುವ ವ್ಯಕ್ತಿಯನ್ನು ಬಂಧಿಸುವಂತೆ ಕೆ ಆರ್ ಪೇಟೆ ಪೊಲೀಸ್ ಠಾಣೆಯ ಎದುರು ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಹಾಗೂ ದಲಿತರ ಬಗ್ಗೆ ಅವಹೇಳನ ಹೇಳಿಕೆ ನೀಡುತ್ತಿರುವ ದೊಡ್ಡಯಚೇನಹಳ್ಳಿ ಗ್ರಾಮದ ವೇದಮೂತರ್ಿ ಯನ್ನು ಕೂಡಲೇ ಬಂಧಿಸುವಂತೆ ದಲಿತ ಪರ ಸಂಘಟನೆಗಳು ಕೆ ಆರ್ ಪೇಟೆ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣಾ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ದೊಡ್ಡ ಯಾಚೇನಹಳ್ಳಿ ಗ್ರಾಮದ ವೇದಮೂತರ್ಿ ಎಂಬ ವ್ಯಕ್ತಿ ಪದೇ ಪದೇ ಡಾ ಬಿ.ಆರ್. ಅಂಬೇಡ್ಕರ್ ಹಾಗೂ ದಲಿತರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಹೇಳಿಕೆ ನೀಡುತ್ತಿದ್ದೂ ಅದರ ಬಗ್ಗೆ ಪಟ್ಟಣ