Download Now Banner

This browser does not support the video element.

ಬಸವಕಲ್ಯಾಣ: ಅತಿವೃಷ್ಠಿಗೆ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ರೈತರಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸಿ; ಬೆಂಗಳೂರಿನಲ್ಲಿ ಸಿಎಂಗೆ ವಿಜಯಸಿಂಗ್ ಮನವಿ

Basavakalyan, Bidar | Sep 10, 2025
ಬಸವಕಲ್ಯಾಣ: ಇತ್ತೀಚಿಗೆ ಸುರಿದ ಭಾರಿ ಮಳೆಗೆ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ರೈತರಿಗಾಗಿ ಕೂಡಲೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ
Read More News
T & CPrivacy PolicyContact Us