ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ದ್ರಾಕ್ಷಿ ಬೆಳೆಗಾರರ ರಾಜ್ಯಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಭಾನುವಾರ ಮದ್ಯಾಹ್ನ 3ಗಂಟೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರಮಾಣದ ದ್ರಾಕ್ಷಿ ಬೆಳೆಗಾರರು ವಿಜಯಪುರ ಜಿಲ್ಲೆಯಲ್ಲಿದ್ದಾರೆ, ಹೀಗಾಗಿ ರಾಜ್ಯ ಸರ್ಕಾರದಿಂದ ದ್ರಾಕ್ಷಿ ಬೆಳೆಗಾರರಿಗೆ ಮಾಹಿತಿ ನೀಡುವ ಮೂಲಕ ಸೂಕ್ತ ಮಾರುಕಟ್ಟೆಯ ನಿರ್ಮಾಣ ಮಾಡುವ ಕೆಲಸವನ್ನು ನಾವು ಮಾಡಬೇಕು ಎಂದು ಹೇಳಿದರು. ಈಗಾಗಲೇ ಏ ಕುರಿತು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಪ್ರಸ್ತಾಪ ಮಾಡಿದ್ದೇನೆ ಬೇಗ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು. ರಾಜ್ಯದ ವಿವಿಧ ಭಾಗಗಳಿಂದ ದ್ರಾಕ್ಷಿ ಬೆಳೆಗಾರರ ವಿಚಾರ ಸಂಕೀರ್ಣದಲ್ಲಿ ಬಾಗಿ