Download Now Banner

This browser does not support the video element.

ಹಾವೇರಿ: ಗೋದಾವರಿ‌ ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಅನ್ಯಾಯ ಹಾವೇರಿಯಲ್ಲಿ ಬೊಮ್ಮಾಯಿ ಹೇಳಿಕೆ

Haveri, Haveri | Sep 12, 2025
ಗೋದಾವರಿ ಮತ್ತು ಕಾವೇರಿ ನದಿ ಜೋಡಣೆಯ ಯೋಜನೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಹಾವೇರಿ ಸಂಸದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಂತೆ ಸರ್ವಪಕ್ಷಗಳ ಸಭೆ ಕರೆಯುವಂತೆ ರಾಜ್ಯ ಸರ್ಕಾರಕ್ಜೆ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಯೋಜನೆಯಲ್ಲಿ ಕರ್ನಾಟಕಕ್ಕಿಂತ ಹೆಚ್ಚು ತಮಿಳುನಾಡು ಆಂಧ್ರಪ್ರದೇಶಕ್ಕೆ ಲಾಭವಾಗಲಿದೆ ಎಂದು ಬೊಮ್ಮಾಯಿ ತಿಳಿಸಿದರು.
Read More News
T & CPrivacy PolicyContact Us