Download Now Banner

This browser does not support the video element.

ಶಿವಮೊಗ್ಗ: ಶೇ.50 ರಿಯಾಯಿತಿ ಅವಕಾಶ ಸದ್ಬಳಕೆ ಮಾಡಿಕೊಳ್ಳಿ, ಶಿವಮೊಗ್ಗದಲ್ಲಿ ನ್ಯಾ.ಮಂಜುನಾಥ ನಾಯಕ್‌

Shivamogga, Shimoga | Sep 4, 2025
ಬಾಕಿ ಇರುವ ಸಂಚಾರ ಇ-ಚಲನ್‌ ಪ್ರಕರಣಗಳ ದಂಡದ ಮೇಲೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಈ ಅವಕಾಶವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್‌ ಕರೆ ನೀಡಿದರು. ಗುರುವಾರ ಸಂಜೆ 4 ಗಂಟೆಗೆ ಜಿಲ್ಲಾ ನ್ಯಾಯಾಲಯದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಲ್ಲಿ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಿಗೆ ದಂಡವನ್ನು ಪಾವತಿಸಲು ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಸೆ.12 ರವರೆಗೆ ಈ ರಿಯಾಯಿತಿ ಅನ್ವಯಿಸುತ್ತದೆ ಎಂದರು
Read More News
T & CPrivacy PolicyContact Us