ಹಾವೇರಿ ನಗರದಲ್ಲಿರುವ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ ಇದರ ಕಚೇರಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಆಯುಧ ಪೂಜೆಯನ್ನು ನಡೆಸಲಾಯಿತು. ಕಚೇರಿಯ ಎಲ್ಲ ಸಿಬ್ಬಂದಿಗಳು, ಹಮಾಲರು ಸೇರಿಕೊಂಡು ಲಕ್ಷ್ಮಿ ದೇವಿಯನ್ನು ಪ್ರತಿಷ್ಟಾಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಭಕ್ತರು ಬೇಡಿದ ಇಷ್ಟಾರ್ಥಗಳನ್ನು ಪೂಜಿಸುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.