ಕರಿಕಟ್ಟಿ ಗ್ರಾಮದಲ್ಲಿ 2 ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣದ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ. 30.16 ಲಕ್ಷ ರೂ,ಗಳ ವೆಚ್ಚದಲ್ಲಿ 2 ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣದ ಕಾಮಗಾರಿಗೆ ಗುರುವಾರ ಭೂಮಿ ಪೂಜೆ ನೆರವೇರಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು. ಬೆಳಗಾವಿ ತಾಲೂಕಿನ ಕರಿಕಟ್ಟಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 30.16 ಲಕ್ಷ ರೂ,ಗಳ ವೆಚ್ಚದಲ್ಲಿ 2 ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಚನಬಸ್ಸು ಧರನಟ್ಟಿ, ಯಲ್ಲಪ್ಪ ಕರಡಿಗುದ್ದಿ, ದುರಗಪ್ಪ ದಾಸನಟ್ಟಿ, ರಮೇಶ ಕಪರಟ್ಟಿ, ಉಪಸ್ಥಿತರಿದ್ದರು