ಕಲಬುರ್ಗಿಯಲ್ಲಿ ಸಂಜೆ ಆರು ಗಂಟೆ ಸುಮಾರಿಗೆ ಮಾಹಿತಿ ನೀಡಿರುವ ಅವರು,ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಎರಡು ಟೆಲಿಸ್ಕೋಪ್ ಮುಖಾಂತರ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.ಸೆ.7 ರಂದು ಮಾಹಿತಿ ನೀಡಿದ್ದಾರೆ.ರಾತ್ರಿ ಒಂಭತ್ತು ಗಂಟೆ ಸುಮಾರಿಗೆ ಚಂದ್ರಗ್ರಹಣ ನಡೆಯಲಿದೆ