ಮಕ್ಕಳು ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಯುವುದು ಬಹಳ ಅವಶ್ಯ. ; ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಟೇಶ.ಆರ್ ಮಕ್ಕಳು ತಮ್ಮ ತಂದೆ ತಾಯಿಯವರಿಗೆ ಗೌರವ ನೀಡುವುದು ಕಡಿಮೆ ಆಗಿದೆ. ಮಕ್ಕಳು ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಯುವುದು ಬಹಳ ಅವಶ್ಯ. ಮಕ್ಕಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನವನ್ನು ನೀಡಿ ತಮ್ಮ ವಿದ್ಯಾಭ್ಯಾಸವನ್ನು ಉತ್ತಮವಾಗಿ ಮುಂದುವರಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಟೇಶ.ಆರ್ ತಿಳಿಸಿದರು. ಕೋಲಾರ ತಾಲ್ಲೂಕಿ ಅಣ್ಣೀಹಳ್ಳಿ ಸರ್ಕಾರಿ ಪ್ರೌಢಶಾಲೆಯ