Download Now Banner

This browser does not support the video element.

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ ಡಾ. ಚಂದ್ರು ಲಮಾಣಿ

Laxmeshwar, Gadag | Sep 13, 2025
ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶಾಸಕ ಡಾ. ಚಂದ್ರು ಕೆ. ಲಮಾಣಿ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬಾಲಾಜಿ ಆಸ್ಪತ್ರೆಯಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಮಸ್ಯೆ ಹೊತ್ತು ತಂದು ಜನರಿಗೆ ಶಾಸಕರ ಸ್ಪಂಧಿಸಿದರು. ಇನ್ನೂ ಹಲವು ಜಠಿಲ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲಾಗುವುದು ಅಂತ ಭರವಸೆ ನೀಡಿದರು.
Read More News
T & CPrivacy PolicyContact Us