ಬೆಂಗಳೂರು ಉತ್ತರ: ನಿಮಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು: ನಗರದಲ್ಲಿ ಸಿಎಂ