ಅಗತೀರ್ಥ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವಂತೆ ಭೀಮ್ ಆರ್ಮಿ ಸಂಘಟನೆಯಿಂದ ತಾಲೂಕ ಪಂಚಾಯತಿ ಇಓ ಅವರಿಗೆ ಮನವಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯ ವದಗಿಸುವಂತೆ ಭೀಮ್ ಆರ್ಮಿ ಸಂಘಟನೆಯ ಹುಣಸಿಗಿ ತಾಲೂಕ ಅಧ್ಯಕ್ಷ ಸಿದ್ದಪ್ಪ ಬಿ ದೊಡ್ಡಮನಿ ಹುಣಸಗಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು ಕೊಡಲೇ ಅಧಿಕಾರಿಗಳ ಕಿತ್ತುಕೊಂಡು ಅಗತೀರ್ಥ ಗ್ರಾಮಕ್ಕೆ ಕುಡಿಯುವ ನೀರು ಒದಗಿಸಿದ ಹೋದಲ್ಲಿ ಮುಂಬರುವ ದಿನಗಳಲ್ಲಿ ಬೃಹತ್ ಪ್ರತಿಭಟನೆ ಎಚ್ಚರಿಕೆ ನೀಡಿದರು