ಮದ್ದೂರಿನಲ್ಲಿ ನಡೆದ ಗಲಾಟೆಗೆ ಕಾಂಗ್ರೆಸ್ ಕಾರಣ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದರು. ಮುಸ್ಲಿಂ ತುಷ್ಟಿಕರಣ ಹಾಗೂ ಮತ ಓಲೈಕೆಗಾಗಿ ಕಾಂಗ್ರೆಸ್ ಮುಸ್ಲಿಂ ಗೂಂಡಾಗಳನ್ನು ಬೆಳೆಸುತ್ತಿದೆ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಮುಸ್ಲಿಂ ಗೂಂಡಾಗಳು ಕಲ್ಲು ಎಸೆದ ಕೃತ್ಯ ಕಾಂಗ್ರೆಸ್ ಪಕ್ಷದ ಕುಮ್ಮಕ್ಕಿನಿಂದ ನಡೆದಿದೆ ಎಂದು ಹೇಳಿದರು ಮಂಗಳವಾರ ಹುಕ್ಕೇರಿ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಘಟನೆಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಹೇಳಿದರು