Download Now Banner

This browser does not support the video element.

ಕೋಲಾರ: ತೋರದೇವಂಡಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಸಾವಿತ್ರಮ್ಮ, ಉಪಾಧ್ಯಕ್ಷರಾಗಿ ಗಿರಿಜಾ ಆಯ್ಕೆ

Kolar, Kolar | Aug 29, 2025
ತೋರದೇವಂಡಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಸಾವಿತ್ರಮ್ಮ, ಉಪಾಧ್ಯಕ್ಷರಾಗಿ ಗಿರಿಜಾ ಆಯ್ಕೆ ಕೋಲಾರ : ಕೋಲಾರ ತಾಲ್ಲೂಕು ತೋರದೇವಂಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನುಕ್ಕನಹಳ್ಳಿ ಗ್ರಾಮದ ಸಾವಿತ್ರಮ್ಮ, ಉಪಾಧ್ಯಕ್ಷರಾಗಿ ಯಡಹಳ್ಳಿ ಗಿರಿಜಾ ಅವರು ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಿಗಧಿಯಾಗಿದ್ದು, ಇಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನುಕ್ಕನಹಳ್ಳಿ ಗ್ರಾಮದ ಸಾವಿತ್ರಮ್ಮ ರವರು ೯ ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ ಪೂವಂಡಹಳ್ಳಿ ರಮೇಶ್ ೮ ಮತ ಪಡೆದು ಪರಾಭವಗೊಂಡರು. ಯಡಹಳ್ಳಿ ಗಿರಿಜಾ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ
Read More News
T & CPrivacy PolicyContact Us