ಕೂಡ್ಲೂರ್ ಗ್ರಾಮದಲ್ಲಿ ನೂತನವಾಗಿ ಮಹರ್ಷಿ ವಾಲ್ಮೀಕಿ ನಾಮಫಲಕ ಅನಾವರಣ ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದ ಕೂಡ್ಲೂರ್ ಗ್ರಾಮದಲ್ಲಿ ವಾಲ್ಮೀಕಿ ನಾಯಕ ಸಂಘಟನೆಯ ಮುಖಂಡರು ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ನೂತನವಾಗಿ ಮಹರ್ಷಿ ವಾಲ್ಮೀಕಿ ನಾಮಫಲಕ ಅನಾವರಣಗೊಳಿಸಿದರು. ನಂತರ ಸಮಾಜದ ಮುಖಂಡರು ಮಾತನಾಡಿ ಮಹರ್ಷಿ ವಾಲ್ಮೀಕಿ ಅವರ ಆದರ್ಶ ತತ್ವ ಸಿದ್ಧಾಂತಗಳನ್ನು ಪಾಲಿಸುವಂತೆ ತಿಳಿಸಿದರು ಗ್ರಾಮಸ್ಥರು ಭಾಗವಹಿಸಿದ್ದರು