ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನಲ್ಲಿ ಮಂಗಳವಾರ ರಾತ್ರಿ 9:30ಕ್ಕೆಗಂಟೆಗೆ ಗಣೇಶ ಪ್ರತಿಷ್ಠಾಪನೆಯಾಗಿ ಏಳನೇ ದಿನದ ಗಣೇಶ ವಿಸರ್ಜನೆ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಕಂಪ್ಲಿ ಒಂದರಲ್ಲೇ30ಕ್ಕೂ ಅಧಿಕ ಗಣೇಶ ಮೂರ್ತಿಗಳು ವಿಸರ್ಜನೆ ಆದವು.ಡಿಜೆ ಹಾಡುಗಳಿಗೆ ಮಹಿಳೆಯರು, ಮಕ್ಕಳು ಸೇರಿ ಪ್ರತಿಯೊಬ್ಬರು ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸಿದರು.ಶೋಭಾಯಾತ್ರೆ ಹಿನ್ನೆಲೆ ಡಿವೈಎಸ್ಪಿ ಪ್ರಸಾದ್ ಗೋಕುಲ್ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು.