Download Now Banner

This browser does not support the video element.

ಚಿತ್ರದುರ್ಗ: ತಾಳ್ಯ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಎಂ. ಚಂದ್ರಪ್ಪ

Chitradurga, Chitradurga | Aug 26, 2025
ಹೊಳಲ್ಕೆರೆ:-ತಾಲೂಕಿನ ತಾಳ್ಯ ಗ್ರಾಮದಲ್ಲಿ 1.10ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಚೆಕ್ ಡ್ಯಾಂ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಮಂಗಳವಾರ ಬೆಳಿಗ್ಗೆ 11:35ಕ್ಕೆ ಶಾಸಕ ಎಂ. ಚಂದ್ರಪ್ಪ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರೆವರೆಸಿದರು. ಸ್ಥಳದಲ್ಲಿ ಮಾಜಿ ಶಾಸಕರಾದ ಮಂಜುನಾಥ್, ಮುಖಂಡರಾದ ನಾರಪ್ಪ, ತಿಪ್ಪೇಸ್ವಾಮಿ, ಬಸವರಾಜ್, ರಮೇಶ್ ಸೇರಿದಂತೆ ಹಲವರಿದ್ದರು.
Read More News
T & CPrivacy PolicyContact Us