ನಟ ದರ್ಶನ್ ಹಾಗೂ ಇತರೆ ಆರೋಪಿಗಳ ಬಳ್ಳಾರಿ ಜೈಲಿಗೆ ಸ್ಥಳಾಂತರದ ಆದೇಶವನ್ನ ನ್ಯಾಯಾಲಯ ಕಾಯ್ದಿರಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಐವರು ಆರೋಪಿಗಳನ್ನ ಬಳ್ಳಾರಿಯ ಜೈಲಿಗೆ ಸ್ಥಳಾಂತರ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಸಿದ ನ್ಯಾಯಾಲಯ ಆದೇಶವನ್ನ ಕಾಯ್ದಿರಿಸಿದೆ