ಬಿಜೆಪಿಯಿಂದ ಧರ್ಮಸ್ಥಳ ಚಲೋ ವಿಚಾರ ಬಿಜೆಪಿಯವರು ರಾಜಕೀಯ ಲಾಭಕ್ಕೆ ಮಾಡ್ತಿದ್ದಾರೆ ಆದ್ರೆ ಲಾಭ ಸಿಗಲ್ಲ ನಮಗೆ ಧರ್ಮಸ್ಥಳದ ಬಗ್ಗೆ ಅಪಾರ ಗೌರವವಿದೆ ಎಸ್. ಐ. ಟಿ ರಚನೆ ಅದಾಗ ಬಿಜೆಪಿ ಯಾಕೆ ವಿರೋಧ ಮಾಡಲಿಲ್ಲ? ಕೆಲಕಡೆ ಏನು ಸಿಗಲಿಲ್ಲ ಅಂತ ಈಗ ಹೋರಾಟ ಅಂತ ಮುಂದೆ ಬಂದಿದ್ದಾರೆ ಹಿಂದೂಗಳು ಒಟ್ಟಾಗುತ್ತಾರೆ ಏನೇನೋ ಹೇಳುತ್ತಾರೆ ನಾನು ಹಿಂದೂನೇ ಎಲ್ಲ ಹಿಂದೂಗಳು ಅವರ ಪರ ಇಲ್ಲ ನಮ್ಮ ಊರಿನಲ್ಲೇ ರಾಮ ಮಂದಿರ ಮಾಡಿದ್ದೇವೆ ಹಿಂದೂಗಳು ಅಂದ್ರೆ ರಾಜಕೀಯ ಮಾಡೋದಲ್ಲ ಅಪಪ್ರಚಾರ ಮಾಡೋದು ಅಲ್ಲ ಸುಳ್ಳು ಹೇಳೋದು ಅಲ್ಲ ಮನುಷ್ಯತ್ವ ಇಲ್ಲದೆ ಮೇಲೆ ಅವರನ್ನು ಏನಂತ ಕರೀಬೇಕು? ದಸರಾ ವಿಚಾರದಲ್ಲೂ ರಾಜಕಾರಣ ಮಾಡಿದ್ರು ಅವರ ಮನೆಯನ್ನು ರಾಜಕಾರಣ ಮಾಡ್ತಾರೆ ಸುಳ್ಳು ಹೇಳೋದು ಬಿಟ್ಟರೆ ಬಿಜೆಪಿ ಅವರಿಗೆ ಬೇರೇನೂ ಬರಲ್ಲ.