ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ಹೆಸರು ಬೆಳೆಗೆ ಕೀಟಬಾದೆ ಜೋರಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಪರೀತ ಕೀಟಭಾದೆಯಿಂದ ಹೆಸರು ಬೆಳೆ ಸಂಪೂರ್ಣ ನಾಶವಾಗಿದೆ. ಕೀಟ ಬಾದೆ ನಿಯಂತ್ರಣಕ್ಕೆ ಸರ್ಕಾರ ಯಾವುದೆ ಕ್ರಮ ಕೈಗೊಳ್ಳದ ಹಿನ್ನೆಲೆ ರೈತರು ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ...