Download Now Banner

This browser does not support the video element.

ಅಫಜಲ್ಪುರ: ರೇವೂರ ಪೊಲೀಸರಿಂದ ಇಬ್ಬರು ಕಳ್ಳರ ಬಂಧನ: ₹5.5 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

Afzalpur, Kalaburagi | Sep 11, 2025
ಅಫಜಲಪುರ ತಾಲೂಕು ರೇವೂರ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 02 ಕಳ್ಳತನ ಪ್ರಕರಣಗಳಲ್ಲಿ ಇಬ್ಬರು ಆರೋಪಿತರನ್ನು ಬಂಧಿಸಲಾಗಿದೆ. ಬಂಧಿತರಿಂದ 1 ಲಕ್ಷ ನಗದು ಹಣ, 40 ಗ್ರಾಂ ಚಿನ್ನಾಭರಣಗಳು ಮತ್ತು ಕೃತ್ಯಕ್ಕೆ ಬಳಸಿದ ಮೋಟಾರ್‌ ಸೈಕಲ್‌ ಹೀಗೆ ಒಟ್ಟು 5 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಮುದ್ದೆ ಮಾಲನ್ನು ವಶಕ್ಕೆ ಪಡೆದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಗಿದೆ ಎಂದು ಗುರುವಾರ 8 ಗಂಟೆಗೆ ಪೊಲೀಸರು ಮಾಹಿತಿ ನೀಡಿದ್ದಾರೆ....
Read More News
T & CPrivacy PolicyContact Us