Download Now Banner

This browser does not support the video element.

ಬೆಂಗಳೂರು ಉತ್ತರ: 50% ರಿಯಾಯತಿ ಆಫರ್‌ನಲ್ಲಿ ಬೆಂಗಳೂರಿನಲ್ಲಿ ನೂರು ಕೋಟಿ ರೂ ಸಂಚಾರಿ ದಂಡದ ಮೊತ್ತ ಸಂಗ್ರಹಣೆ

Bengaluru North, Bengaluru Urban | Sep 13, 2025
ಇ-ಚಲನ್‌ನ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ 50% ರಿಯಾಯಿತಿ ಅವಧಿಯಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 106 ಕೋಟಿ ರೂ ಮೊತ್ತ ಸಂಗ್ರಹವಾಗಿದೆ. ಈ ಕುರಿತು ಸೆಪ್ಟೆಂಬರ್ 13ರಂದು ಸಂಜೆ 7 ಗಂಟೆಗೆ ಮಾಹಿತಿ ನೀಡಿರುವ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಅಂತಿಮ ದಿನವಾದ ಸೆಪ್ಟೆಂಬರ್ 12ರ ದಿನದಂತ್ಯಕ್ಕೆ ಎಲ್ಲಾ ವಿಧಾನಗಳ ಮೂಲಕ ಒಟ್ಟು 37,83,173 ಪ್ರಕರಣಗಳು ಇತ್ಯರ್ಥವಾಗಿದ್ದು, 106,00,19,550 ರೂ ದಂಡ ಸಂಗ್ರಹಣೆಯಾಗಿದೆ ಎಂದು ತಿಳಿಸಿದೆ.
Read More News
T & CPrivacy PolicyContact Us