Download Now Banner

This browser does not support the video element.

ರಾಮದುರ್ಗ: ನಾಳೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದೆ: ನಗರದಲ್ಲಿ ಡಿಸಿಸಿ ನಾರಾಯಣ ಭರಮನಿ

Ramdurg, Belagavi | Sep 13, 2025
ನಾಳೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದೆ ಎಂದು ಡಿಸಿಪಿ ನಾರಾಯಣ್ ಭರಮನಿ ಹೇಳಿದರು. ಗಣೇಶೋತ್ಸವದ ವಿಸರ್ಜನೆ ಹಿನ್ನೆಲೆಯಲ್ಲಿ ಈದ್-ಮಿಲಾದ್ ಮೆರವಣಿಗೆಯನ್ನು ಮುಸ್ಲಿಂ ಸಮಾಜದವರು ಮುಂದೂಡಿ ಪೊಲೀಸ್‌ ಇಲಾಖೆಗೆ ಸಹಕರಿಸಿದ್ದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ನಾಳೆ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ಜರುಗಲಿದೆ. ಎಂದು ಹೇಳಿದರು ಶನಿವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ನಗರದಲ್ಲಿ ಭಾನುವಾರ ನಡೆಯಲಿರುವ ಈದ್-ಮಿಲಾದ್ ಮೆರವಣಿಗೆ ಮತ್ತು ಇಂಡಿಯಾ-ಪಾಕಿಸ್ತಾನ ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ ಎದು ಹೇಳಿದರು
Read More News
T & CPrivacy PolicyContact Us