ದೊಡ್ಡಬಳ್ಳಾಪುರ ತಾಲ್ಲೂಕಿನ ದೇವಾಂಗ ಮಂಡಳಿ (ರಿ.) ಸಂಘದ ಚುನಾವಣೆಯಲ್ಲಿ 2025 28ನೇ ಸಾಲಿಗೆ ಚುನಾಯಿತರಾದ ನೂತನ ಅಧ್ಯಕ್ಷರಾದ ಎಂ ಜಿ ಶ್ರೀನಿವಾಸ್ ರವರನ್ನು ಹಾಗೂ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷರು ನಿರ್ದೇಶಿಕರುಗಳನ್ನು ಶಾಸಕ ಧೀರಜ್ ಮುನಿರಾಜು ಸನ್ಮಾನಿಸಿ ಅಭಿನಂದಿಸಿದ್ದಾರೆ ಕಾರ್ಯನಿರ್ವಾಹಕ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಗೌರವ ಕಾರ್ಯದರ್ಶಿ, ಸಹಕಾರ್ಯದರ್ಶಿ, ಖಜಾಂಚಿ, ಕಾರ್ಯಕಾರಿ ಸಮಿತಿ ನಿರ್ದೇಶಕರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು